Breaking News

ಸಚಿವ ಸತೀಶ್ ಜಾರಕಿಹೊಳಿ ಅವರಿಂದ ಡಿಪ್ಲೋಮಾ ಇಂಜಿನಿಯರ್ಸ್ ಅಸೋಸಿಯೇಷನ್ ತಾಂತ್ರಿಕ ದಿನಚರಿ ಉದ್ಘಾಟನೆ!


ಗೋಕಾಕ : ಡಿಪ್ಲೋಮಾ ಇಂಜಿನಿಯರ್ಸ್ ಅಸೋಸಿಯೇಷನ್ ತಾಂತ್ರಿಕ ದಿನಚರಿಯನ್ನು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಉದ್ಘಾಟನೆ ಮಾಡಿದರು.

ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಇಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಡಿಪ್ಲೋಮಾ ಇಂಜಿನಿಯರ್ಸ್ ಅಸೋಸಿಯೇಷನ್ ರಿ 2024ರ ತಾಂತ್ರಿಕ ದಿನಚರಿ ಯನ್ನು ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳಾದ K B ಸಣ್ಣಕ್ಕಿ AEE ರಾಮದುರ್ಗ ಮತ್ತು ಉಪಾಧ್ಯಕ್ಷರು ಡಿಪ್ಲೋಮಾ ಇಂಜಿನಿಯರ್ಸ್ ಅಸೋಸಿಯೇಷನ್ ಹೆಸ್ಕಾಂ S P ವರಾಳೆ AEE ಗೋಕಾಕ M N ನಾಗಣ್ಣವರ AEE ಮೂಡಲಗಿ M S ಬಾಗಡಿ AEE ಘಟಪ್ರಭಾ .A.O.ಚಿಂಚಲಿ ಘಟಪ್ರಭಾ ಹಾಗೂ ಶಾಖಾಧಿಕಾರಿಗಳಾದ S S ಮಠ ಯಲಿಗಾರ ಖಾನಾಪೂರೆ ಈರೆಡ್ಡಿ ವಗ್ನವರ ಕುರನಗಿ ಬಡಿಗೇರ ಪರಿಟ್ ಯಡಹಳ್ಳಿ ಹಾಗೂ ಪವರ್ ಮ್ಯಾನ್ ಮತ್ತು ಸಿಬ್ಬಂದಿ ವರ್ಗದವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕರದ ಪಾಂಡು ಮಣ್ಣಿಕೇರಿ ಉಪಸ್ಥಿತರಿದ್ದರು


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ:ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ. ಪ್ರಪಂಚಾದ್ಯಂತ ಪಸರಿಸಿರುವ ಕ್ರಿಕೆಟ್ ಆಟವು ಪ್ರತಿ ಹಳ್ಳಿ- ಹಳ್ಳಿಗೂ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ