ಗೋಕಾಕ: ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಸತೀಶ್ ಜಾರಕಿಹೊಳಿ ಪೌಂಡೇಶನ್ ವತಿಯಿಂದ ವಿವಿಧ ಕ್ಷೇತ್ರಗಳಿಗೆ ಸೌಂಡ್ ಸಿಸ್ಟಮ್ ಹಾಗೂ ಕುರ್ಚಿಗಳನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ವಿತರಿಸಿದರು.

ಗೋಕಾಕ, ಅರಭಾವಿ, ಬೈಲಹೊಂಗಲ, ರಾಮದುರ್ಗ ತಾಲೂಕಗಳ ವಿವಿಧ ಗ್ರಾಮದ ವಿವಿಧ ಸಮುದಾಯ ಭವನಗಳಿಗೆ, ದೇವಸ್ಥಾನ, ಮಸೀದಿ ಚರ್ಚಗಳಿಗೆ ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ಗಳನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವರ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ವಿ ಆರ್ ಪರಸನ್ನವರ, ಶಿವು ಪಾಟೀಲ, ವಿನೋದ್ ಡೊಂಗರೆ, ಪ್ರಕಾಶ್ ಬಸಾಪುರೆ, ಮಾರುತಿ ಗುಟಗುದ್ದಿ, ಪಾಂಡು ರಂಗಸುಭೆ ಮುಖಂಡರಾದ ರಾಮಣ್ಣ ಗುಳ್ಳಿ, ಬಸಪ್ಪಾ ಪತ್ತಾರ, ರವಿಂದ್ರ ನಾಯ್ಕರ, ಆರೀಫ್ ಪಿರಜಾದೆ,ಮಂಜುಗೌಡ ಪಾಟೀಲ, ನಹಿಮ್ ಜಮಾದಾರ, ಸುರೇಶ್ ಮುದ್ದಪ್ಪಗೋಳ , ಮಂಜುಳಾ ರಾಮಗಟ್ಟಿ ಹಾಗೂ ವಿವಿಧ ಕ್ಷೇತ್ರದ ಮುಖಂಡರು ಯುವಕರು ರೈತರು ಉಪಸ್ಥಿತರಿದ್ದರು.
CKNEWSKANNADA / BRASTACHARDARSHAN CK NEWS KANNADA