Breaking News

ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನ; ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಂತಾಪ.


ಬೆಳಗಾವಿ : ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧಾನಕ್ಕೆ ಲೋಕೋಪಯೋಗಿ ಸಚಿವರಾದ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಡಾ. ಮನಮೋಹನ್ ಸಿಂಗ್ ಅವರ ನಿಧನದ ಆಘಾತಕಾರಿ ಸುದ್ದಿ ತಿಳಿದು ಅಪಾರ ದುಃಖವಾಗಿದೆ. ಅವರು ಭಾರತದ ಮಾಜಿ ಪ್ರಧಾನಮಂತ್ರಿಯಾಗಿ, ದೃಷ್ಟಿಯುಳ್ಳ ನಾಯಕನಾಗಿ ಮತ್ತು ಗಣ್ಯ ಅರ್ಥಶಾಸ್ತ್ರಜ್ಞನಾಗಿ ದೇಶದ ಸೇವೆಗೆ ತಮ್ಮ ಜೀವನವನ್ನು ಸಮರ್ಪಿಸಿದ್ದರು. 

ಭಾರತದ ಆರ್ಥಿಕ ಪ್ರಗತಿಗೆ ಅವರು ನೀಡಿದ ಅಮೂಲ್ಯ ಕೊಡುಗೆಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಸ್ಮರಿಸುವ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ:ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ. ಪ್ರಪಂಚಾದ್ಯಂತ ಪಸರಿಸಿರುವ ಕ್ರಿಕೆಟ್ ಆಟವು ಪ್ರತಿ ಹಳ್ಳಿ- ಹಳ್ಳಿಗೂ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ