ಬೆಂಗಳೂರು: ಇದೇ 19ರಂದು ನಡೆದ ಹಾಗೂ 22ರಂದು ನಡೆಯಲಿರುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶದ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಈ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ 10 ರಂದು ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಅವರು ಹೇಳಿದ್ದಾರೆ.
ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸುರೇಶ್ ಕುಮಾರ್ ಹೇಳಿದರು.
ಮೊದಲ ಪತ್ರಿಕೆ ಪರೀಕ್ಷೆ ಪೂರ್ಣ ಯಶಸ್ವಿಯಾಗಿದ್ದು, ಶೇ. 99.6 ರಷ್ಟು ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದರು. ಜು.22ರಂದು ನಡೆಯಲಿರುವ ಭಾಷಾ ವಿಷಯಗಳ ಪರೀಕ್ಷೆಗೆ ಎಲ್ಲ ಸಿದ್ಧತೆಗಳಾಗಿವೆ ಎಂದು ತಿಳಿಸಿದರು.
CKNEWSKANNADA / BRASTACHARDARSHAN CK NEWS KANNADA