ಬೆಳಗಾವಿ : ಡಿ. ೧೦ ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಮತ್ತು ಕಾಂಗ್ರೇಸ್ ಅಭ್ಯರ್ಥಿಯ ಸೋಲಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ ರಾತ್ರಿ ಸಭೆ ನಡೆಸಲಾಯಿತು. ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಅವರುಗಳು ಪಾಲ್ಗೊಂಡು …
Read More »