ಗೋಕಾಕ: ಇತ್ತೀಚೆಗೆ ಯೂತ್ ಸ್ಪೋರ್ಟ್ಸ್ ಡೆವಲಪ್ಮೆಂಟ್ ಅಸೋಸಿಯೇಷನ್ ಆಫ್ ಗೋವಾ ಆಯೋಜಿಸಿದ್ದ ಕರಾಟೆ ಪಂದ್ಯದಲ್ಲಿ ಇಲ್ಲಿನ ಓಂಕಾರ ಬಿ. ದಂಡಾಪುರ ಆಲ್ ಇಂಡಿಯನ್ ನ್ಯಾಷನಲ್ ಚಾಂಪಿಯನ್ ಶಿಪ್ ಚಿನ್ನದ ಪದಕ ಪಡೆದಿದ್ದಾರೆ. ಈ ಸಾಧನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕಾರಣಿಭೂತರಾಗಿದ್ದು, ವಿದ್ಯಾರ್ಥಿ ಸಾಧನೆಗೆ ಹರ್ಷ ವ್ಯಕ್ತಪಡಿಸಿ, ನಗರದ ಹಿಲ್ಲ್ ಗಾರ್ಡನ್ ಕಚೇರಿಯಲ್ಲಿ ಸನ್ಮಾನಿಸಿದ್ದಾರೆ.
Read More »*ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ದಿನಾಂಕ ಪಿಕ್ಸ್.! ಮಿನಿ ಅಖಾಡಕ್ಕೆ ಲೋಕಲ್ ಲೀಡರ್ಸ ರೇಡಿ*
ಬೆಂಗಳೂರು : ರಾಜ್ಯ ಚುನಾವಣಾ ಆಯೋಗವು (Karnataka Election Commission) ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ (58 Urban Local Body election) ಘೋಷಣೆ ಮಾಡಿದ್ದು, ಡಿಸೆಂಬರ್ 27 ರಂದು ಮತದಾನ ನಡೆಯಲಿದೆ. ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದ್ದು, 4 ನಗರಸಭೆ, 19 ಪುರಸಭೆ, 34 ಪಟ್ಟಣ ಪಂಚಾಯಿತಿಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ
ಬೆಳಗಾವಿ : ಡಿ. ೧೦ ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಮತ್ತು ಕಾಂಗ್ರೇಸ್ ಅಭ್ಯರ್ಥಿಯ ಸೋಲಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ ರಾತ್ರಿ ಸಭೆ ನಡೆಸಲಾಯಿತು. ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಅವರುಗಳು ಪಾಲ್ಗೊಂಡು …
Read More »ಬಿಜೆಪಿ ದಿಲ್ಲಿಯಿಂದ ಇಲ್ಲಿಯವರೆಗೂ ಸುಳ್ಳಿನ ಸರಮಾಲೆಯನ್ನೇ ಕಟ್ಟುತ್ತಿದೆ: ಸತೀಶ್ ಜಾರಕಿಹೊಳಿ
ಬೈಲಹೊಂಗಲ : “ಬಿಜೆಪಿ ಸರ್ಕಾರ ಮೂರು ವರ್ಷದಲ್ಲಿ ಒಂದೇ ಒಂದು ಮನೆ ನಿರ್ಮಾಣ ಮಾಡಲಿಕ್ಕೆ ಆಗಿಲ್ಲ. ಆದರೆ ಚುನಾವಣೆ ಸಂದರ್ಭದಲ್ಲಿ ಸಾವಿರಾರು ಮನೆಗಳನ್ನು ನೀಡಿದ್ದೇವೆಂದು ಸುಳ್ಳಿನ ಸರಮಾಲೆಯನ್ನೇ ಕಟ್ಟುತ್ತಿದ್ದಾರೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ವಿಧಾನಪರಿಷತ್ ಚುನಾವಣೆಯ ಪ್ರಚಾರಾರ್ಥವಾಗಿ ಬೈಲಹೊಂಗಲ ಮತಕ್ಷೇತ್ರದ ಗ್ರಾಮ ಪಂಚಾಯ್ತಿ ಚುನಾಯಿತ ಜನಪ್ರತಿನಿಧಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿ, ” ಈಗಿರುವ ರಸ್ತೆಗಳು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆಗಿದ್ದವು. ಬಿಜೆಪಿ ಸರ್ಕಾರ …
Read More »