ಗೋಕಾಕ : ” ಯಾರು ಏನೇ ಹೇಳಿದ್ರು ಗ್ರಾಮ ಪಂಚಾಯ್ತಿ ಚುನಾಯಿತ ಪ್ರತಿನಿಧಿಗಳು ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಅಲುಗಾಡದಿರಿ. ಕೈ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ತಮ್ಮ ಮೇಲಿದೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಗೋಕಾಕ ಮತಕ್ಷೇತ್ರ ಖನಗಾಂವ, ಬೈಲಹೊಂಗಲ ಕ್ಷೇತ್ರದ ನೇಸರಗಿ ಗ್ರಾಮ ಪಂಚಾಯ್ತಿಯಲ್ಲಿ ನಡೆದ ಚುನಾಯಿತ ಪ್ರತಿನಿಧಿಗಳ ಹಾಗೂ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದ ವೇಳೆ ಮಾತನಾಡಿದರು. ಡಿ.10ಕ್ಕೆ ಸ್ಥಳೀಯ ಗ್ರಾಮ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ
ಬೆಳಗಾವಿ : ಡಿ. ೧೦ ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಮತ್ತು ಕಾಂಗ್ರೇಸ್ ಅಭ್ಯರ್ಥಿಯ ಸೋಲಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ ರಾತ್ರಿ ಸಭೆ ನಡೆಸಲಾಯಿತು. ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಅವರುಗಳು ಪಾಲ್ಗೊಂಡು …
Read More »
CKNEWSKANNADA / BRASTACHARDARSHAN CK NEWS KANNADA