Breaking News

Tag Archives: Priyankajarkiholi

ಸಮಾಜ ಸೇವೆಗಾಗಿ ಕಾಂಗ್ರೆಸ್ ಸೇವಾದಳ ಸಂಘಟನೆ ಹೆಮ್ಮರವಾಗಿ ಬೆಳೆಸಿ: ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ

ಯಮಕನಮರಡಿ: ” ಸೇವಾದಳ ಎಂದರೆ ಶಿಸ್ತಿಗೆ ಹೆಸರುವಾಸಿಯಾದುದು.ಈ ಸಂಘಟನೆಗೆ ಬಲ ತುಂಬಬೇಕಾಗಿದೆ.  ಮಹಾತ್ಮಾ ಗಾಂಧಿಜೀ ತ್ಯಾಗ, ಬಲಿದಾನಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕಿದೆ.  ಅವರು ದೇಶಕ್ಕೆ ನೀಡಿರುವ ಕೊಡುಗೆಗಳನ್ನು ಯುವ ಪೀಳಿಗೆಗೆ ತಿಳಿಸಬೇಕಾಗಿದೆ.  ಈ ಸಂಘಟನೆಯನ್ನು ಹೆಮ್ಮರವಾಗಿ ಬೆಳೆಸಿದಾಗ ಮಾತ್ರ ಇವೆಲ್ಲವೂ ಸಾಧ್ಯ”  ಎಂದು ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ  ಅವರು ಹೇಳಿದರು. ಯಮಕನಮರಡಿ ಮತಕ್ಷೇತ್ರದ ಪಾಶ್ಚಾಪೂರ  ಗ್ರಾಮದ ರಾಮಲಿಂಗೇಶ್ವರ ದೇವಸ್ಥಾನದಲ್ಲಿ  ಇಂದು ಹಮ್ಮಿಕೊಂಡಿದ್ದ, ಕಾಂಗ್ರೆಸ್ ಸೇವಾದಳ ಧ್ವಜಾರೋಹಣ  ಕಾರ್ಯಕ್ರಮದಲ್ಲಿ ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ …

Read More »