ಬೆಂಗಳೂರು: ಸಚಿವ ಉಮೇಶ್ ಕತ್ತಿ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಇಲ್ಲಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿದ್ದಾಗ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನು ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಉಮೇಶ್ ಕತ್ತಿ ಅವರಿಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Minister Umesh katti has a heart attack admitted to hospital
CKNEWSKANNADA / BRASTACHARDARSHAN CK NEWS KANNADA